Advertisement
ಕೃಷಿ

ರಾಷ್ಟ್ರೀಯ ಜಾನುವಾರು ಮಿಷನ್ | ಕೋಳಿ ಸಾಕಣೆಗೆ 25 ಲಕ್ಷ ಸಹಾಯಧನ

Share

ಗ್ರಾಮೀಣ ಕೋಳಿ ಸಾಕಾಣೆಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗ ಅವಕಾಶವನ್ನು ಸೃಷ್ಟಿಸಲು ಭಾರತ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ನ ಅಡಿಯಲ್ಲಿ ಕೋಳಿ ತಳಿ ಅಭಿವೃದ್ಧಿ ಯೋಜನೆಗೆ ಸಹಾಯಧನ ನೀಡಲಾಗುತ್ತಿದೆ.  ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಅಡಿಯಲ್ಲಿ ಕೋಳಿ ಸಾಕಾಣಿಕೆ ಉದ್ವನ್ನು ಸಂಘಟಿತ ತರಲು, ಗ್ರಾಮೀಣ ಕೋಳಿ ಫಾರ್ಮ್ ಗಳು, ಹ್ಯಾಚರಿಗಳು ಮತ್ತು ಮದರ್ ಯೂನಿಟ್ ಗಳ ಸ್ಥಾಪಿಸುವವರಿಗೆ ಯೋಜನಾ ಬಂಡವಾಳ ವೆಚ್ಚದ 50% ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಇದರ ಗರಿಷ್ಠ ಮಿತಿ 25ಲಕ್ಷ ರೂ ಆಗಿದೆ. ಸಹಾಯಧನವು ವೈಯಕ್ತಿಕ ರೈತರು, ಇಪಿಎಫ್ಓ ಗಳು ಸ್ವಸಹಾಯ ಸಂಘಗಳು ಸೇರಿದಂತೆ ಇತರ ಸಂಸ್ಥೆಗಳಿಗೆ ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

5 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago