Advertisement
ಸುದ್ದಿಗಳು

ಪಾವಗಡ ತಾಲೂಕಿನಲ್ಲಿ ಕುಡಿಯುವ ಯೋಜನೆಗೆ  ಮುಖ್ಯಮಂತ್ರಿ ಚಾಲನೆ

Share

ಆರು ತಾಲೂಕು ಹಾಗೂ ಎರಡು ಪಟ್ಟಣ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸುವ ತುಂಗಾಭದ್ರಾ ಕುಡಿಯುವ ನೀರು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. …… ಮುಂದೆ ಓದಿ……

ಪಾವಗಡ ತಾಲ್ಲೂಕಿನಲ್ಲಿ 716 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಫ್ಲೋರೈಡ್ ನೀರು ಕುಡಿಯುವುದರಿಂದ ಆಗುತ್ತಿದ್ದ ಅಂಗವಿಕಲತೆ, ರೋಗಗಳಿಗೆ ತುತ್ತಾಗುತ್ತಿದ್ದ ಜನರಿಗೆ ಇಂದು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಪಾವಗಡ ತಾಲ್ಲೂಕಿನಲ್ಲಿ 270 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದರು.  2529 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, 716 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದೆವೆ, ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಧ್ಯೇಯವಾಗಿದೆ.ರಾಜ್ಯದ 224 ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪಾವಗಡದಲ್ಲಿ 2500 ಮೆಗಾ ವ್ಯಾಟ್ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದ ಅವರು, ಭದ್ರಾ ಮೇಲ್ದಂಡೆ ಮತ್ತು ಎತ್ತಿನ ಹೊಳೆ ಯೋಜನೆಯಿಂದ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

5 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

11 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

15 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

19 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago