ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಪ್ರಸಕ್ತ ಮುಂಗಾರಿನಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಹಂಚಿಕೆ ಮಾಡಿದೆ. ಆದರೆ ಕರ್ನಾಟಕ ಇಲ್ಲಿಯವರೆಗೆ ಕೇವಲ 5.16 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ. ಜುಲೈವರೆಗೂ 6.8 ಲಕ್ಷ ಮಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿರುವುದಾಗಿ ಮುಖ್ಯಮಂತ್ರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…