10 ಸಾವಿರ ಗೂಡುಗಳ ಅಪರೂಪದ ಪಕ್ಷಿಧಾಮ ಇದು

ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ … Continue reading 10 ಸಾವಿರ ಗೂಡುಗಳ ಅಪರೂಪದ ಪಕ್ಷಿಧಾಮ ಇದು