ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಆದುದರಿಂದ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಮಂಗಳೂರು ನಗರದ ಪಂಪ್‌ವೆಲ್, ಪಿವಿಎಸ್, ಲಾಲ್‌ಬಾಗ್ ಜಂಕ್ಷನ್‌ಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿ ಪೆನ್ನು, ಬಾಚಣಿಗೆ ಇತ್ಯಾದಿಗಳನ್ನು ಮಾರಾಟ ಮಾಡುತ್ತಿದ್ದ ಎರಡು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel