#ಚಿಲಿಪಿಲಿ | ಬೂದು ತಲೆಯ ಮೈನಾ – ಕೃಷಿ ಭೂಮಿಯ ಕಡೆ ಇದರ ವಾಸ |

March 27, 2022
8:32 AM

ಬೂದು ತಲೆಯ ಮೈನಾ. ಈ ಪುಟ್ಟ ಹಕ್ಕಿ(21 cm) ತನ್ನ ಸೌಮ್ಯ ಬಣ್ಣಗಳಿಂದಲೇ ನಮ್ಮನ್ನು ಆಕರ್ಷಿಸುತ್ತದೆ. ಬಣ್ಣ ಬಣ್ಣ ಕೊಕ್ಕು, ತಲೆ ಹಾಗೂ ಕುತ್ತಿಗೆಯ ಸುತ್ತ ಬಿಳಿಯ ಬಣ್ಣ, ಹೊಟ್ಟೆಯ ಭಾಗ ಹೊನ್ನ ಬಣ್ಣ, ಬೆನ್ನಿನ ಭಾಗ ಬೂದುಬಿಳಿಯ ಬಣ್ಣ, ಬಾಲದ ಪುಕ್ಕ ಇಟ್ಟಿಗೆಯ ಕೆಂಪು ಬಣ್ಣಗಳಿಂದ ಕೂಡಿದೆ.ಗಂಡು ಹೆಣ್ಣು ಹಕ್ಕಿಗಳಲ್ಲಿ ವ್ಯತ್ಯಾಸ ವಿರುವುದಿಲ್ಲ.‌ ಸಣ್ಣ ಕಾಡುಗಳಲ್ಲಿ, ಕೃಷಿ ಪ್ರದೇಶಗಳಲ್ಲಿ ಕಂಡು ಬರುತ್ತವೆ.‌ ಇವುಗಳಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿರುವ ಮೂರು ಜಾತಿಗಳಿವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
#ಛಾಯಾಚಿತ್ರ ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror