Advertisement
MIRROR FOCUS

ಚಿಲಿಪಿಲಿ | ಬಾಗಿದ ಹುಲ್ಲಿನ ಹುಲ್ಲಕ್ಕಿಯ ತಿನ್ನುವ ರಾಟವಾಳ

Share
ಬಿಳಿ ಬೆನ್ನಿನ ರಾಟವಾಳ (White rumped munia) Lonchura striata)
Advertisement
Advertisement
Advertisement
Advertisement

ಗುಂಪು ಗುಂಪಾಗಿ ಈ ಹಕ್ಕಿಗಳು ಕಾಣಸಿಗುತ್ತವೆ. ಹಾರುತ್ತಾ ಬಂದು , ಬಾಗಿದ ಹುಲ್ಲಿನಲ್ಲಿರುವ ಹುಲ್ಲಕ್ಕಿಯನ್ನು ತಿನ್ನುವುದನ್ನು ನೋಡುವುದೇ ಚೆಂದ.

Advertisement
ಕಪ್ಪು , ಬಿಳುಪಿನ ಸುಂದರ ವಿನ್ಯಾಸದಲ್ಲಿರುವ ಪುಟ್ಟ (10cm) ಹಕ್ಕಿ ಇದಾಗಿದೆ.‌ ಹಕ್ಕಿಯ ಹೊಟ್ಟೆಯ ಭಾಗ ಬಿಳುಪಾಗಿರುತ್ತದೆ.
ಪುಟಪುಟನೆ ನೆಲದಲ್ಲಿ ನಡೆಯುವ ಈ ಹಕ್ಕಿ ಗಾತ್ರದಲ್ಲಿ ಗುಬ್ಬಚ್ಚಿಗಿಂತಲೂ ಸ್ವಲ್ಪ ಚಿಕ್ಕದು. ಇವುಗಳ ಕೊಕ್ಕು ದಪ್ಪವಾಗಿದೆ. ಹುಲ್ಲಕ್ಕಿಯೇ ಮುಖ್ಯವಾಗಿ ಇವುಗಳ ಆಹಾರವಾಗಿದೆ. ಗದ್ದೆ, ತೋಟಗಳಲ್ಲಿ ಇವುಗಳನ್ನು ಕಾಣಬಹುದು. ಈ ಹಕ್ಕಿಗಳು ಹುಲ್ಲುಕಡ್ಡಿಗಳನ್ನು ಬಳಸಿ ಮರಗಿಡಗಳಲ್ಲಿ ಗೂಡು ಕಟ್ಟುತ್ತವೆ. ಇದರಲ್ಲಿ ‌ಮೊಟ್ಟೆಗಳನ್ನಿಟ್ಟು ಮರಿ ಮಾಡುತ್ತವೆ. ಗಂಡು, ಹೆಣ್ಣುಗಳೆರಡರಲ್ಲಿಯೂ ಹೆಚ್ಚಿನ ವ್ಯತ್ಯಾಸಗಳಿಲ್ಲ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ರಾಧಾಕೃಷ್ಣ ಉಡುವೆಕೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

16 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago