ಚೀನಾದಲ್ಲಿ 3,393 ಹೊಸ ಕೋವಿಡ್ ಪ್ರಕರಣಗಳು | ಎರಡು ವರ್ಷದಲ್ಲೇ ಹೆಚ್ಚಿನ ಸೋಂಕು ಪತ್ತೆ |

March 13, 2022
2:37 PM

ಚೀನಾದಲ್ಲಿ ಭಾನುವಾರ 3,393 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. 2020ರ ಫೆಬ್ರವರಿಯಿಂದ ಒಂದು ದಿನದಲ್ಲಿ ವರದಿಯಾದ ಅತಿ ಹೆಚ್ಚು ಸಂಖ್ಯೆಯ ಕೊರೋನಾ ಪ್ರಕರಣವಾಗಿದೆ. ಈಶಾನ್ಯ ಪ್ರಾಂತ್ಯದ ಜಿಲಿನ್ 2,100 ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಚೀನಾ ಸರ್ಕಾರ ಹಲವು ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಶಾಂಘೈನಲ್ಲಿ ಶಾಲೆಗಳನ್ನು ಮುಚ್ಚಿಸಲಾಗಿದೆ. ಚೀನಾದ ಹಲವು  ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror