ಹೆಚ್ಚಿದ ಕೊರೊನಾ ಪ್ರಕರಣ | ಚೀನಾದಲ್ಲಿ ಲಾಕ್‌ಡೌನ್

March 11, 2022
9:43 PM

90 ಲಕ್ಷ ಜನರಿರುವ ಈಶಾನ್ಯ ಚೀನಾದ ನಗರವನ್ನು ಶುಕ್ರವಾರ ಲಾಕ್‌ಡೌನ್  ಮಾಡಲು ಆದೇಶಿಸಲಾಯಿತು. ಜಿಲಿನ್ ಪ್ರಾಂತ್ಯದ ರಾಜಧಾನಿ ಮತ್ತು ಪ್ರಮುಖ ಕೈಗಾರಿಕಾ ನೆಲೆಯಾಗಿರುವ ಚಾಂಗ್‌ಚುನ್ ನಿವಾಸಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಆದೇಶಿಸಲಾಗಿದೆ. ಜನರ ಓಡಾಟದ ಮೇಲೆ ನಗರದಲ್ಲಿ ನಿರ್ಬಂಧ ವಿಧಿಸಲಾಗಿದೆ.

ಶುಕ್ರವಾರ ಬಿಡುಗಡೆಯಾದ ಇತ್ತೀಚಿನ ದೈನಂದಿನ ಅಧಿಕೃತ ಎಣಿಕೆಯ ಪ್ರಕಾರ ಒಂದು ಡಜನ್‌ಗಿಂತಲೂ ಹೆಚ್ಚು ಪ್ರಾಂತ್ಯಗಳಲ್ಲಿ 1,369 ಪ್ರಕರಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror