90 ಲಕ್ಷ ಜನರಿರುವ ಈಶಾನ್ಯ ಚೀನಾದ ನಗರವನ್ನು ಶುಕ್ರವಾರ ಲಾಕ್‌ಡೌನ್ ಮಾಡಲು ಆದೇಶಿಸಲಾಯಿತು. ಜಿಲಿನ್ ಪ್ರಾಂತ್ಯದ ರಾಜಧಾನಿ ಮತ್ತು ಪ್ರಮುಖ ಕೈಗಾರಿಕಾ ನೆಲೆಯಾಗಿರುವ ಚಾಂಗ್‌ಚುನ್ ನಿವಾಸಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಆದೇಶಿಸಲಾಗಿದೆ. ಜನರ ಓಡಾಟದ ಮೇಲೆ ನಗರದಲ್ಲಿ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಬಿಡುಗಡೆಯಾದ ಇತ್ತೀಚಿನ ದೈನಂದಿನ ಅಧಿಕೃತ ಎಣಿಕೆಯ ಪ್ರಕಾರ ಒಂದು ಡಜನ್‌ಗಿಂತಲೂ ಹೆಚ್ಚು ಪ್ರಾಂತ್ಯಗಳಲ್ಲಿ 1,369 ಪ್ರಕರಣಗಳಿವೆ.
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…