ಚೊಕ್ಕಾಡಿಯಲ್ಲಿ ನಿರಂತರ ರುದ್ರ ಪಠಣ | ನೂರಾರು ರುದ್ರಾಧ್ಯಾಯಿಗಳಿಂದ ನಿರಂತರ ರುದ್ರಪಠಣ |

March 16, 2022
4:52 PM

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ನಿರಂತರ ರುದ್ರಪಠಣ ನಡೆಯುತ್ತಿದೆ.

ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದ್ದು ನೂರಾರು ರುದ್ರಾಧ್ಯಾಯಿಗಳು ರುದ್ರಪಠಣ ನಡೆಸುತ್ತಿದ್ದಾರೆ. ನಿರಂತರವಾಗಿ 50 ಕ್ಕೂ ಮಿಕ್ಕಿದ ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್‌ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror