ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ನಿರಂತರ ರುದ್ರಪಠಣ ನಡೆಯುತ್ತಿದೆ.
ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದ್ದು ನೂರಾರು ರುದ್ರಾಧ್ಯಾಯಿಗಳು ರುದ್ರಪಠಣ ನಡೆಸುತ್ತಿದ್ದಾರೆ. ನಿರಂತರವಾಗಿ 50 ಕ್ಕೂ ಮಿಕ್ಕಿದ ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…