Advertisement
ಸುದ್ದಿಗಳು

ಚೊಕ್ಕಾಡಿ | ರಾಮಸ್ಮರಣ-ರುದ್ರಪಠನ ಸಮಾಪನ | 5485 ಸಂಖ್ಯೆಯ ರುದ್ರ ಪಾರಾಯಣ |

Share

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ  ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಸಮಾರೋಪಗೊಂಡಿತು. 5485 ಸಂಖ್ಯೆಯ  ರುದ್ರಪಠನ ನಡೆಯಿತು.  

ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ”  ಸಮಾಪನಗೊಂಡಿತು. ಸುಳ್ಯ, ಮಡಿಕೇರಿ, ಪುತ್ತೂರು, ಕಾಸರಗೋಡು ಸೇರಿದಂತೆ ವಿವಿದೆಡೆಯಿಂದ ರುದ್ರಾಧ್ಯಾಯಿಗಳು ಆಗಮಿಸಿದ್ದರು. ನಿರಂತರವಾಗಿ ರುದ್ರಪಠಣ ನಡೆದಿತ್ತು. ಸುಮಾರು 5485 ರುದ್ರಪಾರಾಯಣ ನಡೆಯಿತು.

ಕೃತಜ್ಞತೆ
ರುದ್ರಪಾರಾಯಣಕ್ಕೆ ಆಗಮಿಸಿದ ಎಲ್ಲಾ ರುದ್ರಾಧ್ಯಾಯಿಗಳಿಗೆ , ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶ್ರೀರಾಮ ಸೇವಾ ಸಮಿತಿಯು ಕೃತಜ್ಞತೆ ಸಲ್ಲಿಸುತ್ತದೆ ಎಂದು ಸೇವಾ ಸಮಿತಿ ಅಧ್ಯಕ್ಷ ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

3 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

12 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

13 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

20 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

21 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

22 hours ago