ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.
Advertisement
ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
Advertisement
#ಚೊಕ್ಕಾಡಿ ಶ್ರೀರಾಮ ದೇವಾಲಯದಲ್ಲಿ #ರಾಮಸ್ಮರಣ #ರುದ್ರಪಠನ @ShankaraPeetha pic.twitter.com/c3zyRB9vNB
— theruralmirror (@ruralmirror) March 16, 2022
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement