ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.
ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?