ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

October 2, 2022
11:25 AM

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror