ನಾಯಿ ಕಿತ್ತಳೆ ಕಸಿ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ |

December 4, 2023
8:36 PM
ಕಾಡು ಕಿತ್ತಳೆ ಅಥವಾ ನಾಯಿ ಕಿತ್ತಳೆ ಕಸಿ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ .

ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ  ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್‌ , ಶ್ಯಾಮ ಭಟ್‌ ಗೊರಗೋಡಿ, ಜಗದೀಶ್‌ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ   ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…

Advertisement
Advertisement
Advertisement

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಕಿಸಾನ್‌ ಸಂಘದ ವತಿಯಿಂದ ಬಲರಾಮ ಜಯಂತಿ ಕಾರ್ಯಕ್ರಮ | ಆಡಿಯೋ ವರದಿ |
September 15, 2024
10:11 PM
by: ದ ರೂರಲ್ ಮಿರರ್.ಕಾಂ
ಡಾ. ಡಿ ಪಿ ರಮೇಶ್‌ ಅವರ ಜೊತೆ ಮಾತುಕತೆ |
August 17, 2024
12:32 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ವಿವಿಧ ರೋಗಗಳಿಗೆ ಪರಿಹಾರ ಏನು ?| ಪುತ್ತೂರಿನಲ್ಲಿ ಮಾಹಿತಿ ನೀಡಿದ ಪಿ ಎನ್ ಭಟ್ |
July 26, 2024
12:31 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಗಿಡ್ಡ ಗೋತಳಿ ಮಾಹಿತಿ ಕಾರ್ಯಾಗಾರ
May 28, 2024
9:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror