ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ…
ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು…
ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್…
ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ…
ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ ಕಾರ್ಯವನ್ನು ನಡೆಸಿದ್ದು, ಕಳೆದ ವರ್ಷಕ್ಕೆ…