ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

June 22, 2025
11:00 AM

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್‌ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳಲ್ಲಿ ಇರುವಂತಹ ಮರಗಳ ಸುತ್ತ ಕನಿಷ್ಠ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೂಡಲೇ ತೆರವುಗೊಳಿಸಬೇಕು. ಜೊತೆಗೆ ಕಿರಿದಾದ ರಸ್ತೆಗಳು ಮತ್ತು ಮಾರ್ಗಗಳಲ್ಲಿ, ಸಾಧ್ಯವಾದಷ್ಟು, ಮರಗಳ ಸುತ್ತಲೂ ಕನಿಷ್ಠ 1 ಚದರ ಮೀಟರ್‌ನಷ್ಟು ಡಾಂಬರು ಹಾಕದ ಅಥವಾ ಕಚ್ಚಾ ಪರಿಣಾಮಕಾರಿ ಪ್ರದೇಶವನ್ನು ಬಿಡಲು  ಆದೇಶಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror