ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

April 25, 2025
7:47 AM

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710  ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು.  ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ  41875 ಕೆರೆಗಳ ಪೈಕಿ 31033 ಕೆರೆಗಳು  ಅಳತೆಯಾಗಿವೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror