ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710 ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ 41875 ಕೆರೆಗಳ ಪೈಕಿ 31033 ಕೆರೆಗಳು ಅಳತೆಯಾಗಿವೆ ಎಂದು ತಿಳಿಸಿದ್ದಾರೆ.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…