ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

February 8, 2025
7:57 AM

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ.  ಸಾರ್ವಜನಿಕರ ಆಸ್ತಿ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒತ್ತುವರಿ ತೆರವುಗೊಳಿಸಲು ಅರ್ಜಿಗಳು ಸ್ವೀಕೃತವಾಗಿವೆ. ಆದ್ದರಿಂದ ತಾಲೂಕಿನಾದ್ಯಂತ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಮೊದಲು ದೇವರಾಯಸಮುದ್ರ ಗ್ರಾಮ ಪಂಚಾಯತ್‌ನಲ್ಲಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror