AI ಮೂಲಕ ಹವಾಮಾನ ಅಪಾಯ ಮುನ್ಸೂಚನೆ | ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಕೆ ಯೋಜನೆ

ಹವಾಮಾನ ವೈಪರೀತ್ಯವು ಜನರ ಆರೋಗ್ಯದ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮ ಬೀರುತ್ತಿದ್ದು, ಇದರಿಂದ ಜೀವನೋಪಾಯದ ಗುಣಮಟ್ಟವೂ ಕುಸಿಯುತ್ತಿದೆ. ಈ ಸವಾಲಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ರೂಪದಲ್ಲಿ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕಾರ್ಯಕ್ರಮ ವ್ಯವಸ್ಥಾಪಕ ಹರೀಶ್ ನಲವಡೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದ ಉಂಟಾಗುವ ಅಪಾಯಗಳು ಆರೋಗ್ಯ, ಕೃಷಿ ಹಾಗೂ ಇತರ ಜೀವನೋಪಾಯ ಆಧಾರಿತ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು, … Continue reading AI ಮೂಲಕ ಹವಾಮಾನ ಅಪಾಯ ಮುನ್ಸೂಚನೆ | ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಕೆ ಯೋಜನೆ