ಬಟ್ಟೆ ಚೀಲ | ಮರಕತ ದೇವಸ್ಥಾನಕ್ಕೆ ಬಟ್ಟೆ ಚೀಲ ಹಸ್ತಾಂತರಿಸಿದ ಸಂಜೀವಿನಿ ಘಟಕದ ಸದಸ್ಯರು |

August 27, 2023
10:06 PM
ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.

ಈಚೆಗೆ ಪರಿಸರ ಸ್ನೇಹಿ ಕಾಳಜಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಲಾಗುತ್ತಿದೆ. ಎಲ್ಲೆಡೆಯೂ ಪ್ಲಾಸ್ಟಿಕ್‌ ಚೀಲದ ಬದಲಿಗೆ ಬಟ್ಟೆ ಚೀಲ ಬಳಕೆಗೆ ಆದ್ಯತೆ  ನೀಡಲಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ದೀಪ ಸಂಜೀವಿನಿ ಸಂಘದ ಸದಸ್ಯರು ಬಟ್ಟೆ ಚೀಲ ತಯಾರಿಕೆಯಲ್ಲಿ  ತೊಡಗಿದ್ದಾರೆ. ಈ ಸಂದರ್ಭ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಪ್ರಥಮವಾಗಿ ದೊರೆತ ಬಟ್ಟೆಯ ಚೀಲದ ಆರ್ಡರ್ ಸ್ವೀಕರಿಸಿ ಚೀಲ ತಯಾರಿಸಿ ಮರಕತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರಿಗೆ ಹಸ್ತಾಂತರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror