ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ

August 8, 2025
10:44 PM

ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ  ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್  ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror