ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್ ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…