ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement