ಗ್ರಾಮೀಣ ಜನತೆಗೆ ಬೆಳಕು ಯೋಜನೆ | ಸಮರ್ಪಕ ವಿದ್ಯುತ್‌ |

December 23, 2021
7:58 PM

ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್  ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement
Advertisement

ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.

Advertisement
ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಿಸುವವರು ಗ್ರಾಮ ಪಂಚಾಯತ್‌ಗಳಲ್ಲಿ ಎನ್.ಓ.ಸಿ ಪಡೆಯದೇ ವಿದ್ಯುತ್ ಸಂಪರ್ಕ ಪಡೆಯಲಾಗುತ್ತದೆ. ತೋಟದ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ವತಿಯಿಂದ ಈಗಾಗಲೇ ಕಾರ್ಯ ಕೈಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ ಹೇಳಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror