ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಘೋಷಣೆ |

December 19, 2022
8:09 PM

ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ, ಇದರ ಜೊತೆಗೆ ನೇಕಾರರಿಗೆ  ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ  ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror