ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ, ಇದರ ಜೊತೆಗೆ ನೇಕಾರರಿಗೆ ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…