ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ : ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಆದೇಶ

March 1, 2023
12:17 PM

7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ.

ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಮಿಯವರು ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror