ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…
ರೈತರಿಗೆ ‘ಎನ್ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…