ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ | ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

Advertisement
Advertisement
Advertisement

ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ. ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ | ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |"

Leave a comment

Your email address will not be published.


*