ಥಾಮಸ್ ಕಪ್ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ. ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…