ರಾಜ್ಯದಲ್ಲಿ ಸದ್ಯಕ್ಕೆ ಹಾಲು, ವಿದ್ಯುತ್ ಬೆಲೆ ಏರಿಕೆ ಮಾಡುವುದಿಲ್ಲ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

January 22, 2022
8:40 PM

ಹಾಲು, ವಿದ್ಯುತ್ ದರ ಏರಿಕೆಯ ಬಗ್ಗೆ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿದ್ಯುತ್ ದರ ಹೆಚ್ಚಳ ಹಾಗೂ ಹಾಲಿನ ದರ ಹೆಚ್ಚಳದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸದ್ಯ ಯಾವುದೇ ದರ ಹೆಚ್ಚಳ ಇಲ್ಲ, ಆತುರದ ನಿರ್ಧಾರವೂ ಇಲ್ಲ ಎಂದು ಉತ್ತರಿಸಿದರು. ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಮಾತ್ರವಲ್ಲದೆ ಮೂರನೇ ಅಲೆಯಲ್ಲಿ ಪಾಸಿಟಿವಿಟಿಯೂ ಪ್ರಕರಣಗಳು ಹೆಚ್ಚಿದ್ದರೂ ಅದರ ತೀವ್ರತೆ ಕಡಿಮೆ ಇದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror