ಹಾಲು, ವಿದ್ಯುತ್ ದರ ಏರಿಕೆಯ ಬಗ್ಗೆ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿದ್ಯುತ್ ದರ ಹೆಚ್ಚಳ ಹಾಗೂ ಹಾಲಿನ ದರ ಹೆಚ್ಚಳದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸದ್ಯ ಯಾವುದೇ ದರ ಹೆಚ್ಚಳ ಇಲ್ಲ, ಆತುರದ ನಿರ್ಧಾರವೂ ಇಲ್ಲ ಎಂದು ಉತ್ತರಿಸಿದರು. ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಮಾತ್ರವಲ್ಲದೆ ಮೂರನೇ ಅಲೆಯಲ್ಲಿ ಪಾಸಿಟಿವಿಟಿಯೂ ಪ್ರಕರಣಗಳು ಹೆಚ್ಚಿದ್ದರೂ ಅದರ ತೀವ್ರತೆ ಕಡಿಮೆ ಇದೆ ಎಂದು ಹೇಳಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…