Advertisement
ಸುದ್ದಿಗಳು

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

Share

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಗರದ ವಿಧಾನಸೌಧದಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹತ್ಮಾಗಾಂಧೀಜಿ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಇಂದು ಸ್ಮರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿಗಳ ಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದ್ದು, ರಾಜ್ಯದ ಸುಮಾರು 6 ಸಾವಿರ ಪಂಚಾಯಿತಿಗಳಿಗೆ ಮಹತ್ಮಾಗಾಂಧೀಜಿ ಹೆಸರು ಇಡಲಾಗುವುದು ಎಂದು ತಿಳಿಸಿದ್ದಾರೆ. ಹಳ್ಳಿಗಳ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ. ಜೊತೆಗೆ ಶಿಕ್ಷಣ ಹಾಗೂ ರಾಜಕೀಯ ಜಾಗೃತಿಯೂ ಅಗತ್ಯವೆಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

10 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago