Advertisement
ಸುದ್ದಿಗಳು

ರೈತರ ಬೇಡಿಕೆಗಳಿಗೆ ಆದ್ಯತೆ : ಕೃಷಿ ಪ್ರತಿನಿಧಿಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆಗಳ ಮುಖಂಡರು ಹಾಗೂ ಕೃಷಿ ಸಂಸ್ಥೆಗಳ ಪ್ರತಿನಿಧಿಗಳ ಜೊತೆ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಮುಂದಿನ ಬಜೆಟ್‌ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚಲುವರಾಯಸ್ವಾಮಿ, ನೀತಿ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಅಲ್ಪಸಂಖ್ಯಾತ ಸಮುದಾಯದ ಸಚಿವರು ಹಾಗೂ ಶಾಸಕರೊಂದಿಗೆ ಆಯವ್ಯಯ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯದ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸುವ ಮೂಲಕ ಸಮಗ್ರ ಹಾಗೂ ಜನಪರ ಬಜೆಟ್ ರೂಪಿಸುವತ್ತ ಸರ್ಕಾರ ಮುಂದಾಗಿದೆ.

Chief Minister Siddaramaiah held a pre-budget meeting with farmer leaders and agricultural organisation representatives in Bengaluru to discuss agriculture sector priorities for the 2026–27 budget. Senior ministers and officials also participated in the consultation process.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

3 hours ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

4 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…

4 hours ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

9 hours ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

13 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

13 hours ago