ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ಜು.12 ರಿಂದ ದ ಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಜು.12ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು.
ಜು.13ರ ಬುಧವಾರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 7.45ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…