ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರೆ ಗಣ್ಯರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel