ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
Advertisement
ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement