ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಘಾಟ್ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…