ಕರಾವಳಿ ವ್ಯಾಪಾರ ಉತ್ತೇಜಿಸಲು ಪ್ರಯತ್ನಿಸುವ ಮಸೂದೆಗಳು ಲೋಕಸಭೆಯಲ್ಲಿ ಮಂಡನೆ |

December 3, 2024
7:10 AM

ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ  ಸೋನೋವಾಲ್  ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.

Advertisement

ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್‌, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು,  ಕರಾವಳಿ ವ್ಯಾಪಾರ,  ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
April 9, 2025
11:00 AM
by: ಎ ಪಿ ಸದಾಶಿವ ಮರಿಕೆ
ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ
April 9, 2025
7:36 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!
April 9, 2025
7:30 AM
by: The Rural Mirror ಸುದ್ದಿಜಾಲ
ಚತುಗ್ರಹಿ ರಾಜಯೋಗ | ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು |
April 9, 2025
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group