“ಕರಾವಳಿ ಸ್ಥಿತಿಸ್ಥಾಪಕ ಗ್ರಾಮ” ಯೋಜನೆಗೆ ಕಾರಾವಾರದ ಎರಡು ಗ್ರಾಮಗಳು ಆಯ್ಕೆ

January 30, 2025
6:59 AM

ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ.   ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ  ಮೀನುಗಾರಿಕಾ ಇಲಾಖೆಯ  ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ,  ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror