ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆ | ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ  |

October 9, 2024
9:45 PM

ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ  ಕಂಡಿದ್ದು,  ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ  ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

Advertisement

ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ  ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು  ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group