Advertisement
ಸುದ್ದಿಗಳು

ತೆಂಗಿಗೆ ಬೆಂಬಲ ಬೆಲೆ | ಕ್ವಿಂಟಾಲ್ ಗೆ 445 ರೂ ವರೆಗೆ ಹೆಚ್ಚಳ

Share

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026 ರ ಹಂಗಾಮಿಗೆ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆಯನ್ನು ಅನುಮೋದಿಸಿದೆ. 2026 ರ ಖತುವಿನ ಸರಾಸರಿ ಗುಣಮಟ್ಟದ ಕೊಬ್ಬರಿಗೆ ಪ್ರತಿ ಕ್ವಿಂಟಲ್ ಗೆ ರೂ.12,027 , ಮತ್ತು ಉಂಡೆ ಕೊಬ್ಬರಿಗೆ ರೂ.1,500 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆಯು ತೆಂಗು ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಒದಗಿಸುವುದಲ್ಲದೆ ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಸಂಪುಟ ತಿಳಿಸಿದೆ. ಸರ್ಕಾರವು  ಕೊಬ್ಬರಿ ಮತ್ತು ಬಾಲ್ ಕೊಬ್ಬರಿಯ ಬೆಂಬಲ ಬೆಲೆಯನ್ನು 2014ರ ಮಾರುಕಟ್ಟೆ ಹಂಗಾಮಿನಲ್ಲಿ ಕ್ವಿಂಟಾಲ್ ಗೆ ರೂ.5,250 ಮತ್ತು ರೂ5,500 ರಿಂದ ಕ್ವಿಂಟಾಲ್ ಗೆ ರೂ 12,027 ಮತ್ತು ರೂ 12,500 ಕ್ಕೆ ಹೆಚ್ಚಿಸಿದೆ, ಇದು ಕ್ರಮವಾಗಿ ಶೇ. 129 ಮತ್ತು ಶೇ.27ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

14 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

13 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago