Advertisement
ಸುದ್ದಿಗಳು

ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆ | ಪ್ರಗತಿ ಪರಿಶೀಲನಾ ಸಭೆ | ಮುಂದಿನ ಯೋಜನೆಗಳ ಕುರಿತು ಚರ್ಚೆ |

Share

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದ್ದುತರಬೇತಿಯ ಪ್ರಗತಿ ಪರಿಶೀಲನ ಸಭೆಯು  ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ನಬಾರ್ಡ್ ನ ಎಜಿಎಂ  ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ  ನಳಿನಿ ಮತ್ತು ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರ್ ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.‌

ಈ ಸಂದರ್ಭ ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

15 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

16 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

16 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

16 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

17 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago