ತೆಂಗಿನಕಾಯಿಯ ಗೆರಟೆಯಿಂದ ರಕ್ಷಾಬಂಧನ ತಯಾರಿಕೆಯ ಪ್ರಯತ್ನ ನಡೆಯುತ್ತಿದೆ. ಈ ಹೆಜ್ಜೆಯಲ್ಲಿ ಮಹಿಳೆಯರು ಯಶಸ್ಸು ಕಾಣುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೆಂಗಿನ ಕಾಯಿಯ ಗೆರಟೆಯ ಮೂಲಕ ವಿವಿಧ ವಸ್ತುಗಳನ್ನು ತಯಾರಿಸುತ್ತಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…