ಜ. 16 | ತೆಂಗಿನಮರ ಹತ್ತುವ ತರಬೇತಿ ಕಾರ್ಯಕ್ರಮ

January 13, 2023
9:19 PM

ಬೀದರಿನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಬೆಂಗಳೂರಿನ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ತೆಂಗಿನಮರ ಹತ್ತುವ ತರಬೇತಿ ಕಾರ್ಯಕ್ರಮ ಇದೇ ಜ.16 ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಜ.16ರಂದು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ  ಉದ್ಘಾಟನೆ ಇದೇ ಜ.16ರಂದು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಂಗಳೂರು ನಗರದ ಸಿಟಿ ಟ್ರಾಫಿಕ್ ಪೊಲೀಸ್ ಎಸಿಪಿ ಗೀತಾ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ ರಮೇಶ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರಿನ ತೆಂಗು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಇ. ಅರವಾಳಿ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್ ನಾಯಕ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಮಂಗಳೂರಿನ ಅನುಷ್ ಹಾಗೂ ಬಂಟ್ವಾಳದ ದಿನೇಶ್ ಮುಖ್ಯ ತರಬೇತಿದಾರರಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror