ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್

March 29, 2025
9:49 AM

ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ  ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ  ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ  ಎಂ.ಜೆ. ದಿನೇಶ್  ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.……..ಮುಂದೆ ಓದಿ…..

ಶುದ್ಧ ಕಾಫಿ ಪುಡಿಯನ್ನು ಮಾರಾಟ ಮಾಡುವಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಫಿ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.  ಕಾಫಿ ಪ್ರಿಯರಿಗೆ ಅನುಕೂಲವಾಗುವಂತೆ ಪರಿಶುದ್ಧವಾದ ಕಾಫಿ ಡಿಪ್ ಬ್ಯಾಗ್ ಗಳನ್ನು ಕಾಫಿ ಮಂಡಳಿ  ಪರಿಚಯಿಸುತ್ತಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ  ಎಂ.ಜೆ. ದಿನೇಶ್  ಹೇಳಿದರು. ಈ ವೇಳೆ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಜಿ ಜಗದೀಶ,  ಸಂಶೋಧನಾ ನಿರ್ದೇಶಕ ಡಾ. ಎಂ. ಸೆಂಥಿಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror